ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ರವರ ಅಂತಿಮ ಸಂಸ್ಕಾರವನ್ನು ಮದ್ದೂರು ತಾಲ್ಲೂಕು ಬೆಂಗಳೂರು-ಮೈಸೂರು ಹೆದ್ದಾರಿಯ ಸೋಮನಹಳ್ಳಿ ಕಾಫಿ ಡೇ” ಹತ್ತಿದ ಖಾಲಿ ಜಾಗದಲ್ಲಿ ನೆರವೇರಿಸಲು ಸಿದ್ಧತೆಗಳು ಪ್ರಾರಂಭವಾಗಿವೆ.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ , ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಉದಯ್, ಜಿಲ್ಲಾಧಿಕಾರಿ ಡಾ: ಕುಮಾರ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಂತಿಮ ವಿಧಿವಿಧಾನಕ್ಕೆ ಸಕಲ ಸಿದ್ಧತೆ

More Stories
ಸರ್ಕಾರಿ ದುಡ್ಡಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವುದು ಎಷ್ಟು ಸರಿ: ಬಸವರಾಜ ಬೊಮ್ಮಾಯಿ
ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ
ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ನೈತಿಕತೆ ಕುಸಿಯುವಂತೆ ಮಾಡಿದೆ: ಬಸವರಾಜ ಬೊಮ್ಮಾಯಿ